11:40 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

November 23, 2020, 1:02 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಶಾಲೆ ಆರಂಭಿಸುವ ಪ್ರಸ್ತಾಪ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ  ಮಟ್ಟದ ಸಭೆ ಆರಂಭವಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಲಾಖೆಯ ಹಿರಿಯ ಅಧಿಕಾರಿಗಳು  ಈ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದೇ ವೇಳೆ 

ಕೋವಿಡ್   ಹಿನ್ನೆಲೆಯಿಂದಾಗಿ   ರಾಜ್ಯದಲ್ಲಿ ಡಿಸೆಂಬರ್ ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು