7:56 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಸೆ.21ರಿಂದ ಸ್ಕೂಲ್ ಓಪನ್ ಆದರೆ ಕ್ಲಾಸ್ ಇಲ್ಲ : ಸಚಿವ ಸುರೇಶ್ ಕುಮಾರ್

September 18, 2020, 6:03 PM

ಬೆಂಗಳೂರು (Reporter Karnataka News)

ಸೆಪ್ಟಂಬರ್ 21ರಿಂದ ಶಾಲೆಗಳು ತೆರೆಯಲಿದೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಕೇಂದ್ರದ ಆದೇಶ ಬರುವವರೆಗೆ ತರಗತಿಗಳು ಆರಂಭವಾಗುವುದಿಲ್ಲ.
ಒಂದು ಅವಧಿಯ ಶುಲ್ಕವನ್ನು ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಒಂದು ವೇಳೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ‌ ಬಗ್ಗೆ ಕ್ರಮ‌ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ.
ಹೋದಲ್ಲೆಲ್ಲ ಶಾಲೆ ಯಾವಾಗ ಶುರುವಾಗುತ್ತೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ ಪೋಷಕರು ಮಾತ್ರ ಸಾಕಷ್ಟು ಆತಂಕದಲ್ಲಿ ಇದ್ದಾರೆ. ಇದನ್ನು ನಿವಾರಿಸುವ ಕೆಲಸ ನಮ್ಮ‌ ಇಲಾಖೆ ಮಾಡಲಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು