6:00 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

ಇತ್ತೀಚಿನ ಸುದ್ದಿ

ಶಾಲೆ ಪ್ರಾರಂಭ: ರಾಜ್ಯದಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು

January 3, 2021, 9:16 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಶಾಲೆ  ಪುನರಾರಂಭದ ಬಳಿಕ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಗದಗದಲ್ಲಿ 10 ಶಿಕ್ಷಕರಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ.  ಹಾಸನದಲ್ಲಿ ಮೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಮೂವರು ಶಿಕ್ಷಕರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು