4:35 AM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಬೀಳ್ಕೊಡುಗೆ

August 5, 2020, 10:41 AM

ಮಂಗಳೂರು(reporterkarnataka news): ವರ್ಗಾವಣೆಗೊಂಡಿರುವ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಬುಧವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಯರ್ ದಿವಾಕರ ಪಾಂಡೇಶ್ವರ ವಹಿಸಿದ್ದರು. ಉಪ ಮೇಯರ್ ಜಾನಕಿ, ಪಾಲಿಕೆ ಪ್ರತಿಪಕ್ಷದ ನಾಯಕ ಅಬ್ದುಲ್ ರವೂಫ್, ಪಾಲಿಕೆ ಪ್ರಭಾರ ಆಯುಕ್ತ ಹಾಗೂ ಮುಡಾ ಕಮಿಷನರ್ ದಿನೇಶ್ ಕುಮಾರ್,  ಜಂಟೀ ಆಯುಕ್ತ ಡಾ. ಸಂತೋಷ್ ಕುಮಾರ್, ಉಪ ಆಯುಕ್ತ(ಕಂದಾಯ) ಬಿನಾಯ್ ನಂಬಿಯಾರ್ ಮುಂತಾದವರು ಉಪಸ್ಥಿತರಿದ್ದರು. ಪರಿಸರ ಎಂಜಿನಿಯರ್ ಮಧು ಮನೋಹರ್ ಕಾರ್ಯಕ್ರಮ ನಿರೂಪಿಸಿದರು.

ಶಾನಾಡಿ ಅವರನ್ನು ಆಲಮಟ್ಟಿ ಕೃಷ್ಣ ಭಾಗ್ಯ ಜಲನಿಗಮದ ಪ್ರಧಾನ ಮುಖ್ಯ ಲೆಕ್ಕಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು