6:33 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಶಂಕಿತ ಐಸಿಸ್ ವೈದ್ಯನ  ಜತೆ ನಂಟು ಆರೋಪ: ತನಿಖಾ ದಳದಿಂದ ಸ್ನೇಹಿತರ ವಿಚಾರಣೆ?

August 26, 2020, 3:11 AM

ಬೆಂಗಳೂರು(reporterkarnataka news): ರಾಷ್ಟ್ರೀಯ ತನಿಖಾದಳ ಬಂಧಿಸಿರುವ ಶಂಕಿತ ಐಸಿಸ್ ವೈದ್ಯ ಅಬ್ದುರ್ ರೆಹಮಾನ್ ಅವರ ನಿಕಟ ಸ್ನೇಹಿತರನ್ನು  ತನಿಖಾದಳ ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ. ಆದರೆ ಈ ಸಂಬಂಧ ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ತನಿಖಾ ಸಂಸ್ಥೆ ನೀಡಿಲ್ಲ.

ಅಬ್ದುರ್ ರೆಹಮಾನ್ ತನ್ನ ಕೆಲವು ಸ್ನೇಹಿತರನ್ನು ಕೂಡ ಸಿರಿಯಾಕ್ಕೆ ಕರೆದುಕೊಂಡು ಹೋಗಿದ್ದ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇದೀಗ ತನಿಖೆ ನಡೆಯುತ್ತಿದೆ. ಇದೊಂದು  ಪ್ರಾಥಮಿಕ ವಿಚಾರಣೆಯಾಗಿದ್ದು, ಸಮಗ್ರ ತನಿಖೆಯ ಬಳಿಕ ಪೂರ್ಣ ಚಿತ್ರಣ ಹೊರ ಬರುವ ನಿರೀಕ್ಷೆಯಿದೆ.

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದ ಅಬ್ದುರ್ ರೆಹಮಾನ್ ನನ್ನು ಕಳೆದ ವಾರ ಎನ್ ಐ ಎ ತಂಡ ಬಂಧಿಸಿತ್ತು. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಅಬ್ದುರ್ ರೆಹಮಾನ್ ಸರ್ಕಾರದ ಸ್ಕಾಲರ್ ಶಿಫ್  ಕೂಡ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು