ಇತ್ತೀಚಿನ ಸುದ್ದಿ
ರಾಜ್ಯದ ಶಿರಾ, ಆರ್. ಆರ್. ನಗರ ಉಪ ಚುನಾವಣೆ ಎಂದು? ಮುಂದಕ್ಕೆ ಓದಿ
September 29, 2020, 4:02 PM

ನವದೆಹಲಿ(reporterkarnataka news): ರಾಜ್ಯದ ಶಿರಾ ಮತ್ತು ಆರ್. ಆರ್ . ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ. ಅಕ್ಟೋಬರ್ 10ರಂದು ಅಧಿಸೂಚನೆ ಪ್ರಕಟಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 16 ಕೊನೆಯ ದಿನ. ಅಕ್ಟೋಬರ್ 19ರಂದು ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ.
ನವೆಂಬರ್ ಮೂರರಂದು ಚುನಾವಣೆ ನಡೆಯಲಿದೆ. ನವೆಂಬರ್ 10 ರಂದು ಮತ ಎಣಿಕೆ ನಡೆಯಲಿದೆ