12:32 AM Wednesday21 - October 2020
ಬ್ರೇಕಿಂಗ್ ನ್ಯೂಸ್

ಇತ್ತೀಚಿನ ಸುದ್ದಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಶಿವಾನಂದ ಕರ್ಕೇರ ನಿಧನ

October 7, 2020, 10:36 PM

ಮಂಗಳೂರು (Reporter Karnataka News )

ಹಿರಿಯ ತುಳು ಸಂಘಟಕ,ಲೇಖಕ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಶಿವಾನಂದ ಕರ್ಕೇರ ಬುಧವಾರ ಸಂಜೆ ನಿಧನರಾಗಿದ್ದಾರೆ.
ಖ್ಯಾತ ಎರು ಮೈಂದೆ ನಾಟಕದ ರಚನೆಕಾರರಾಗಿದ್ದ ಇವರು ಅನೇಕ ವರ್ಷಗಳಿಂದ ತುಳು ಭಾಷೆಗಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಸಿಂಡಿಕೇಟ್ ಬ್ಯಾಂಕಿನ ಮಾಜಿ ಅಧಿಕಾರಿಯಾಗಿದ್ದ ಇವರು ಮಂಗಳೂರು ವಿವಿಯಲ್ಲಿ ಇತ್ತೀಚೆಗೆ ಆರಂಭವಾದ ತುಳು ಎಂ.ಎ. ಮೊದಲ ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು