10:19 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ: ಸಾಹುಕಾರ ಭೈರಗೊಂಡ ಸ್ಥಿತಿ ಗಂಭೀರ

November 2, 2020, 4:38 PM

ವಿಜಯಪುರ(reporterkarnataka new): ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಮಹಾದೇವ ಸಾಹುಕಾರ ಭೈರಗೊಂಡ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿದ ಬಳಿಕ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಅರಕೇರಿ ತಾಂಡದ ಬಳಿ ಈ ಘಟನೆ ಸಂಭವಿಸಿದೆ. ಮಹಾದೇವ ಸಾಹುಕಾರ ಅವರ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಅವರ ಜತೆಗಿದ್ದ ಮೂವರಲ್ಲಿ ಒಬ್ಬ ಗುಂಡೇಟಿನಿಂದ ಸಾವನ್ನಪ್ಪಿದಾನೆ ಎಂದು ಹೇಳಲಾಗುತ್ತಿದೆ. ಇದನ್ನು ಇದುವರೆಗೂ ಖಚಿತಪಡಿಸಲಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು