12:46 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಸಜೀಪಮುನ್ನೂರು: ಬಿಜೆಪಿ 145ನೇ ಬೂತ್ ಸಮಿತಿ ಸಭೆ, ಅಧ್ಯಕ್ಷರಾಗಿ ಸೋಮಶೇಖರ್ ಆಲಾಡಿ

August 31, 2020, 6:40 PM

ಬಂಟ್ವಾಳ(reporterkarnataka news):

ಭಾರತೀಯ ಜನತಾ ಪಕ್ಷ ಸಜೀಪ ಮುನ್ನೂರು ಗ್ರಾಮದ 145 ನೇ ಬೂತ್ ಸಮಿತಿ ಸಭೆ ಬಂಟ್ವಾಳ ಬಿಜೆಪಿ ಉಪಾಧ್ಯಕ್ಷ ಎಸ್. ಶ್ರೀಕಾಂತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಸೋಮವಾರ ಸಜೀಪಮುನ್ನೂರಿನ

ಶ್ರೀ ಶಾರದಾ ಅಂಬಿಕಾ ಭಜನಾಮಂದಿರದಲ್ಲಿ ನಡೆಯಿತು.

ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕರ್ತರಿಗೆ ಮುಂಬರುವ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸುವಂತೆ ಮಾರ್ಗದರ್ಶನ ನೀಡಿದರು. ಬೂತ್ ಸಮಿತಿ ಅಧ್ಯಕ್ಷರಾಗಿ ಸೋಮಶೇಖರ್ ಆಲಾಡಿ ಚುನಾಯಿತರಾದರು. ಎo. ಸುಬ್ರಹ್ಮಣ್ಯ ಭಟ್ , ಯಶವಂತ ನಗ್ರಿ, ಸತೀಶ್ ಗಟ್ಟಿ, ಪ್ರವೀಣ್ ಗಟ್ಟಿ , ಸೋಮನಾಥ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು