10:55 AM Monday8 - December 2025
ಬ್ರೇಕಿಂಗ್ ನ್ಯೂಸ್
​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!!

ಇತ್ತೀಚಿನ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ: ಆನ್ ಲೈನ್ ತರಬೇತಿಯ ಮೊಬೈಲ್ ಆ್ಯಪ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

26/09/2023, 16:16

ಉಡುಪಿ(reporterkarnataka.com): ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮೂಲಕ ಆನ್ ಲೈನ್ ತರಬೇತಿ ನೀಡುವ ಸಲುವಾಗಿ ಮೊಬೈಲ್ ಆ್ಯಪ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.


ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿದಿನ ಸಂಜೆ 5.30 ರಿಂದ 7 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ. ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಏಕಕಾಲದಲ್ಲಿ ತರಬೇತಿ ನಡೆಯಲಿದೆ.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು