3:17 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಖ್ಯಾತ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ

August 22, 2020, 5:08 PM

ಚೆನ್ನೈ(reporterkarnataka news): ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಸೆಂಟರ್ ನ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವರದಿಯಾಗಿದೆ.

ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ವೆಂಟಿಲೇಟರ್, ಎಕ್ಮೋ ಮಷೀನ್ ಸೇರಿ ಜೀವ ರಕ್ಷ ಸಾಧನಗಳ ನೆರವಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ.

ತಜ್ಞ ವೈದ್ಯರ ತಂಡದಿಂದ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ನಿರಂತರ ಚಿಕಿತ್ಸೆಯಿಂದ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಕೋಟ್ಯಂತರ ಅಭಿಮಾನಿಗಳು ಅವರ ಚೇತರಿಕೆಗೆ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು