ಇತ್ತೀಚಿನ ಸುದ್ದಿ
ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಈಗಲೂ ಗಂಭೀರ
August 15, 2020, 7:22 AM

ಚೆನ್ನೈ(reporterkarnataka news): ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದವಾವಣೆ ಕಂಡು ಬಂದಿಲ್ಲ, ವೆಂಟಿಲೇಟರ್ ಸಹಾಯದಿಂದ ಅವರು ಉಸಿರಾಡುತ್ತಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿ ಬಾಲ ಸುಬ್ರಹ್ಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರ ಶೀಘ್ರ ಚೇತರಿಕೆಗೆ ಅಭಿಮಾನಿಗಳು ಹಾರೈಸಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ 40 ಸಾವಿರ ಹಾಡುಗಳು ಅವರ ಕಂಠದಿಂದ ಹೊರಹೊಮ್ಮಿವೆ, ಕೇಳುಗರನ್ನು ಮಂತ್ರ ಮುಗ್ಧಗೊಳಿಸಿವೆ