ಇತ್ತೀಚಿನ ಸುದ್ದಿ
ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ
November 26, 2020, 5:29 PM

ಶ್ರೀನಗರ: ನಗರದ ಎಚ್ ಎಂ ಟಿ ಪ್ರದೇಶದ ಬಳಿ ಭಯೋತ್ಪಾದಕರು ಭದ್ರತಾಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಮುಂಬೈ ಮೇಲೆ ಭಯೋತ್ಪಾದಕರ ದಾಳಿ ನಡೆದು ಇಂದಿಗ 12 ವರ್ಷ ತುಂಬಿದೆ.
ಈ ಹಿನ್ನೆಲೆಯಲ್ಲಿ ಶ್ರೀನಗರ ಸೇರಿದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದರೂ ದಾಳಿ ನಡೆದಿರುವುದು ಅಚ್ಚರಿ ಮೂಡಿಸಿದೆ. ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ.