11:14 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಶ್ರೀನಗರದಲ್ಲಿ 3 ಮಂದಿ ಭಯೋತ್ಪಾದಕರ ಹತ್ಯೆ: ಭದ್ರತಾ ಪಡೆಯಿಂದ ಕಾರ್ಯಾಚರಣೆ

September 17, 2020, 9:29 AM

ಶ್ರೀನಗರ(reporterkarnataka news): ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಮೂವರು ಭಯೋತ್ಪಾದಕರನ್ನು  ಹೊಡೆದುರುಳಿಸಲಾಗಿದೆ. ಇಂದು ಮುಂಜಾನೆ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ  ಮೂವರು ಉಗ್ರರು ಹತರಾಗಿದ್ದಾರೆ.

ಶ್ರೀನಗರ ಸಮೀಪದ  ಬಾಟಾಮಾಲೂ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೊದಲು ಶರಣಾಗತರಾಗುವಂತೆ  ಉಗ್ರರಿಗೆ ಸೂಚನೆ ನೀಡಲಾಯಿತು. ಇದಕ್ಕೆ  ನಿರ್ಲಕ್ಷಿಸಿದಾಗ  ಗುಂಡಿನಿಂದಲೇ  ಪ್ರತ್ಯುತ್ತರ ನೀಡಲಾಯಿತು. ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದೆ

ಇತ್ತೀಚಿನ ಸುದ್ದಿ

ಜಾಹೀರಾತು