ಇತ್ತೀಚಿನ ಸುದ್ದಿ
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ನಾಳೆ ಮಧ್ಯಾಹ್ನ 3 ಗಂಟೆಗೆ ಶಿಕ್ಷಣ ಸಚಿವರು ಪ್ರಕಟಣೆ
August 9, 2020, 5:41 AM

ಬೆಂಗಳೂರು(reporterkarnataka news):
ರಾಜ್ಯಮಟ್ಟದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಆ.10ರಂದು ಪ್ರಕಟವಾಗಲಿದೆ.
ಫೇಸ್ಬುಕ್ನಲ್ಲಿ ಈ ವಿಚಾರವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಸುರೇಶ್ ಕುಮಾರ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.