4:16 AM Saturday23 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ  ಪ್ರಕಟ: ಶೇಕಡಾ 71.80 ತೇರ್ಗಡೆ, ಶಿರಸಿಯ ಸನ್ನಿಧಿ ರಾಜ್ಯಕ್ಕೆ ಫಸ್ಟ್

August 10, 2020, 10:57 AM

ಬೆಂಗಳೂರು(reporterkarnataka news):

ಬಹು ನಿರೀಕ್ಷಿತ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಗೊಂಡಿದೆ.  

ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಫಲಿತಾಂಶ ಪ್ರಕಟಿಸಿದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟಾರೆ ಶೇಕಡ 71.80 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. 

ಪರೀಕ್ಷೆ  ಬರೆದ ವಿದ್ಯಾರ್ಥಿಗಳ ಪೈಕಿ 5, 82, 316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ ರಾಜ್ಯದಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ.  ಹುಡುಗರ ಪೈಕಿ ಶೇಕಡ  66.41 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಿದ್ಯಾರ್ಥಿನಿಯರ ಪೈಕಿ  ಶೇಕ಼ಡ 77.74 ಮಂದಿ  ಉತ್ತೀರ್ಣರಾಗಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಶೇಕಡ 72. 79 ಫಲಿತಾಂಶ ಬಂದಿದೆ. 

ಒಟ್ಟು 625ರಲ್ಲಿ 625 ಅಂಕಗಳನ್ನು ಆರು ವಿದ್ಯಾರ್ಥಿಗಳು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು