6:47 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಸಶಸ್ತ್ರ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆ: 18ರಂದು ಲಿಖಿತ ಪರೀಕ್ಷೆ

October 13, 2020, 8:19 AM


ಮಂಗಳೂರು  (reporterkarnataka news):- ಸಶಸ್ತ್ರ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಕ್ಟೋಬರ್ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಲಿಖಿತ ಪರೀಕ್ಷೆಗಳನ್ನು ಪೂರ್ವ ನಿಗಧಿಯಾಗಿರುವಂತೆ ಮಂಗಳೂರಿನ ಮೇರ್ಲಪದವು ಶ್ರೀನಿವಾಸ ಇನ್ಸ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಇಂಜಿನಿಯರಿಂಗ್ ಕಾಲೇಜು ಮತ್ತು ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮೆನೇಜ್‍ಮೆಂಟ್ ಇಲ್ಲಿ ನಡೆಸಲಾಗುವುದು.
   ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ 90 ನಿಮಿಷ ಮುಂಚಿತವಾಗಿ ಹಾಜರಿರುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು