ಇತ್ತೀಚಿನ ಸುದ್ದಿ
ಔಟ್ ಆಫ್ ಔಟ್ ಪಡೆದ ಸುಬ್ರಹ್ಮಣ್ಯದ ಹುಡುಗ
August 10, 2020, 11:07 AM

ಮಂಗಳೂರು ( reporter Karnataka)
ಕೊರೊನಾ ನಡುವೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಆರು ವಿದ್ಯಾರ್ಥಿಗಳು 625ಕ್ಕೆ 625ರ ಸಾಧನೆ ಮಾಡಿದ್ದಾರೆ. ಇದರಲ್ಲಿ ದ.ಕ. ಜಿಲ್ಲೆಯೆ ಅನುಷ್ ಎ.ಎಲ್. ಒಬ್ಬರೂ ಎನ್ನುವುದು ಜಿಲ್ಲೆಗೆ ಹೆಮ್ಮೆಯ ವಿಚಾರ.
ದ.ಕ.ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿ ಅನುಷ್ ಎ.ಎಲ್. 625ರಲ್ಲಿ 625 ಅಂಕ ಗಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ