2:53 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಕಾವೂರು ಬಿಜಿಎಸ್ ಕಾಲೇಜ್‌ನ ಉಪಪ್ರಿನ್ಸಿಪಾಲ್ ಸುಬ್ರಹ್ಮಣ್ಯ ಸಿ. ಅವರಿಗೆ ಪಿ.ಎಚ್‌ಡಿ ಪದವಿ

October 2, 2020, 12:10 PM

ಮಂಗಳೂರು (Reporter Karnataka News)

ಮಂಗಳೂರಿನ ಕಾವೂರು ಗಾಂಧಿನಗರ ಬಿಜಿಎಸ್ ಕಾಲೇಜ್‌ನ ಉಪಪ್ರಿನ್ಸಿಪಾಲ್ ಸುಬ್ರಹ್ಮಣ್ಯ ಸಿ. ಅವರು ಮಂಡಿಸಿದ ವಸಾಹತು ಕಾಲದ ಕನ್ನಡ ಸಾಹಿತ್ಯದಲ್ಲಿ ಸ್ಥಳೀಯ ಪ್ರಜ್ಞೆಯ ತಾತ್ವಿಕ ಶೋಧ ಎನ್ನುವ ಸಂಶೋಧನಾತ್ಮಕ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಪಿ.ಎಚ್.ಡಿ. ಪದವಿಯನ್ನು ಪ್ರದಾನ ಮಾಡಿದೆ. ಅವರು ಡಾ.ಅಮರೇಶ ಎನ್.ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯವನ್ನು ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು