8:58 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿದೆ:  ಸುಪ್ರೀಂ ಕೋರ್ಟ್  ಮಹತ್ವದ ತೀರ್ಪು

August 11, 2020, 11:34 AM

ನವದೆಹಲಿ(reporterkarnataka news):  ಹೆಣ್ಣು ಮಕ್ಕಳ ಆಸ್ತಿ ಹಕ್ಕಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಅವಿಭಕ್ತ ಹಿಂದೂ ಕುಟುಂಬದಲ್ಲಿ ಮಗಳಿಗೆ ಕೂಡ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಈ ಸಂಬಂಧ ಎದ್ದಿದ್ದ ಗೊಂದಲಗಳಿಗೆ  ಅಂತ್ಯ ಹಾಡಿದೆ. ನ್ಯಾಯಮೂರ್ತಿಗಳಾದ  ಅರುಣ್ ಮಿಶ್ರ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ. 

2005ರಲ್ಲಿ ಹಿಂದೂ ಉತ್ತರಾಧಿಕಾರ ಕಾನೂನಿಗೆ ತಿದ್ದುಪಡಿಮಾಡಲಾಗಿದೆ. ಅದನ್ನು ಪಾಲಿಸಬೇಕು ಎಂದು  ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಹಿಂದೆ ನೀಡಿದ ಹಲವು ತೀರ್ಪುಗಳು ಊರ್ಜಿತವಾಗಿರದು.  ಸುಪ್ರೀಂ ಕೋರ್ಟ್, ಹೊಸ ತೀರ್ಪು  ಜಾರಿಗೆ ಬರಲಿದೆ ಎಂದು ಅದು  ಹೇಳಿದೆ

ಇತ್ತೀಚಿನ ಸುದ್ದಿ

ಜಾಹೀರಾತು