10:34 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಗಣೇಶಪುರ ಮಹಾಗಣಪತಿ ದೇವಳದಲ್ಲಿ ಶ್ರೀ ಶಾರದಾ ಮಹೋತ್ಸವ

October 26, 2020, 8:47 AM

ಸುರತ್ಕಲ್ (reporterkarnataka news):

ಗಣೇಶಪುರ ಮಹಾಗಣಪತಿ ದೇವಸ್ಥಾನ ಮತ್ತು ಕಾಟಿಪಳ್ಳ ಆದರ್ಶ ಯುವಕ ಮಂಡಲದ ಆಶ್ರಯದಲ್ಲಿ ನಡೆದ 27ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ದಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಅವರು ಭಾಗವಹಿಸಿ,ದೇವರ ದರ್ಶನ ಪಡೆದರು.

ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ, ಮನೋಜ್ ಕುಮಾರ್ ಹಾಗೂ ಕಾರ್ಯಕರ್ತರು ಜೊತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು