3:04 PM Saturday5 - December 2020
ಬ್ರೇಕಿಂಗ್ ನ್ಯೂಸ್
ಕೊವಾಕ್ಸಿನ್ ಲಸಿಕೆ ಪರೀಕ್ಷೆಗೆ ಗುರಿಯಾಗಿದ್ದ ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಗೆ ಕೊರೊನಾ ಸೋಂಕು ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ಕೋರ್ಟ್… ಕನ್ನಡ – ಕಾವೇರಿಗೆ ಕರಾವಳಿ ಜಿಲ್ಲೆ ಬಂದ್ ಆಗೋಲ್ಲ:  ದಕ್ಷಿಣ ಕನ್ನಡ, ಉಡುಪಿಯಲ್ಲಿ… ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ

ಇತ್ತೀಚಿನ ಸುದ್ದಿ

ರೌಡಿ ಶೀಟರ್ ಸುರೇಂದ್ರ ಬರ್ಬರ ಹತ್ಯೆ

October 21, 2020, 2:52 PM

ರೌಡಿ ಶೀಟರ್ ಹಾಗೂ ತುಳು ಹಾಗೂ ಕನ್ನಡ ಸಿನಿಮಾದಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ ಅವರನ್ನು ಬಸ್ತಿಪಡ್ಪು ಎಂಬಲ್ಲಿ ಅಪಾರ್ಟ್‌ಮೆಂಟ್‌ನಲ್ಲೇ ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ. ಸುರೇಂದ್ರ ತುಳು ಸಿನಿಮಾ ಚಾಲಿಪೋಲಿಲು ಚಿತ್ರ ದಲ್ಲಿ ನಟಿಸಿದ್ದರು. ಪೋಲಿಸರು ತನಿಖೆ ನಡೆಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು