1:41 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಸುರೇಶ್ ಅಂಗಡಿ ನಿಧನಕ್ಕೆ ಒಂದು ದಿನ ಶೋಕಾಚರಣೆ: ಯಾವುದೆಲ್ಲ ಇರೊಲ್ಲ? 

September 24, 2020, 8:43 AM

ಬೆಂಗಳೂರು(reporterkarnataka news): ಸಚಿವ ಸುರೇಶ್ ಅಂಗಡಿ ಅವರ ಗೌರವಾರ್ಥ ಇಂದು ಶೋಕಾಚರಣೆಗೆ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ. ಯಾವುದೇ ಮನೋರಂಜನೆ ಕಾರ್ಯಕ್ರಮ ನಡೆಸದಂತೆ ಸೂಚಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ನಿರ್ದೇಶಿಸಲಾಗಿದೆ.

ಇದೇ ವೇಳೆ ಇಂದು ಸಂಜೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸುರೇಶ್ ಅಂಗಡಿ ಕುಟುಂಬದ 9 ಮಂದಿ ಸದಸ್ಯರು ದೆಹಲಿಗೆ ತೆರಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು