10:56 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಸುರೇಶ್ ಅಂಗಡಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಭೇಟಿ: ಕುಟುಂಬ ಸದಸ್ಯರಿಗೆ ಸಾಂತ್ವನ

September 29, 2020, 3:34 PM

ಬೆಳಗಾವಿ(reporterkarnataka news): ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದರಾಗಿರುವ ನಳೀನ್ ಕುಮಾರ್ ಕಟೀಲ್ ಇಂದು ಬೆಳಗಾವಿಯಲ್ಲಿ ನಿಧನಹೊಂದಿದ ಸಚಿವ ಸುರೇಶ್ ಅಂಗಡಿ  ನಿವಾಸಕ್ಕೆ ಭೇಟಿ ನೀಡಿದರು. ಕುಟಂಬ ಸದಸ್ಯರನ್ನು ಭೇಟಿ ಮಾಡಿದ ಕಟೀಲ್ ಅವರಿಗೆ ಸಾಂತ್ವನ ಹೇಳಿದರು.

ಸಚಿವ ಸುರೇಶ್ ಅಂಗಡಿ ಜತೆಗಿನ ತಮ್ಮ ಒಡನಾಟ ನೆನೆದು ಭಾವುಕರಾದರು. ಸುರೇಶ್ ಅಂಗಡಿ ಅವರ ತಾಯಿ ಮತ್ತು ಕುಟುಂಬದ ಇತರ ಸದಸ್ಯರ ಜತೆ ಮಾತುಕತೆ ನಡೆಸಿದರು. ಬಿಜೆಪಿ ಹಿರಿಯ ನಾಯಕರು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು