10:20 AM Friday4 - December 2020
ಬ್ರೇಕಿಂಗ್ ನ್ಯೂಸ್
ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ

ಇತ್ತೀಚಿನ ಸುದ್ದಿ

ಸುರೇಶ್ ಅಂಗಡಿ ನಿವಾಸಕ್ಕೆ ಇಂದು ಸಿಎಂ ಯಡಿಯೂರಪ್ಪ ಭೇಟಿ

October 7, 2020, 8:02 AM

ಸುರೇಶ್ ಅಂಗಡಿ ನಿವಾಸಕ್ಕೆ ಇಂದು ಸಿಎಂ ಯಡಿಯೂರಪ್ಪ ಭೇಟಿ

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಬೆಳಗಾವಿ ನಿವಾಸಕ್ಕೆ ಇಂದು ಭೇಟಿ ನೀಡಲಿದ್ದಾರೆ. ಕುಟುಂಬ ಸದಸ್ಯರನ್ನು  ಭೇಟಿ ಮಾಡಲಿರುವ  ಯಡಿಯೂರಪ್ಪ ಅವರಿಗೆ ಸಾಂತ್ವನ ಹೇಳಲಿದ್ದಾರೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಚಿವ ಸುರೇಶ್ ಅಂಗಡಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆದಿತ್ತು.

ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಈಗಾಗಲೇ ಸುರೇಶ್ ಅಂಗಡಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿ  ಸಾಂತ್ವನ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು