4:28 AM Wednesday24 - February 2021
ಬ್ರೇಕಿಂಗ್ ನ್ಯೂಸ್
ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ! ಜೋಕೆ….ಮದುವೆಗೆ ಬರ್ತಾರೆ ಮ್ಯಾರೇಜ್ ಮಾರ್ಷಲ್ !: ಫುಡ್ ಹಂಚುವವರ ಮೇಲೂ ನಿಗಾ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅಲಂಗಾರು ಈಶ್ವರ ಭಟ್ಟರಿಗೆ ವಿಪ್ರಭೂಷಣ ಪ್ರಶಸ್ತಿ ಪ್ರದಾನ: ವಿಶೇಷ ಗೌರವಾರ್ಪಣೆ

ಇತ್ತೀಚಿನ ಸುದ್ದಿ

ಸುರೇಶ್ ಅಂಗಡಿ ಅಂತ್ಯಕ್ರಿಯೆ ಸಂಜೆ 4 ಗಂಟೆಗೆ: ದೆಹಲಿಯಲ್ಲೇ ಯಾಕೆ ಅಂತಿಮ ವಿಧಿವಿಧಾನ? 

September 24, 2020, 8:18 AM

ನವದೆಹಲಿ(reporterkarnataka news): ಕೊರೋನಾಕ್ಕೆ ಬಲಿಯಾದ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ನವದೆಹಲಿಯಲ್ಲಿ ನಡೆಯಲಿದೆ. 

ಕೊರೊನಾ ಮಾರ್ಗ ಸೂಚಿ ಪಾಲಿಸಿ ಅಂತ್ಯಕ್ರಿಯೆ ನಡೆಯಲಿದೆ. 20 ಮಂದಿ ಮಾತ್ರ ಅಂತ್ಯಕ್ರಿಯೆ ಯಲ್ಲಿ ಭಾಗವಹಿಸಲಿದ್ದಾರೆ.

ಸುರೇಶ್ ಅಂಗಡಿ ಅವರ ಪುತ್ರಿ ಇದೀಗ ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದಾರೆ. ಮುಂಬೈ ಮೂಲಕ ಅವರು ದೆಹಲಿಗೆ ತೆರಳಿದ್ದಾರೆ. ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಕುಟುಂಬ ಸದಸ್ಯರು ಇಚ್ಚಿಸಿದ್ದರು.

ಆದರೆ ಕೊರೊನಾ ನಿರ್ಬಂಧ ಇದಕ್ಕೆ ಅಡ್ಡಿಯಾಗಿತ್ತು. ಅಂತಿಮವಾಗಿ ದೆಹಲಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಯಿತು

ಇತ್ತೀಚಿನ ಸುದ್ದಿ

ಜಾಹೀರಾತು