11:23 PM Sunday24 - January 2021
ಬ್ರೇಕಿಂಗ್ ನ್ಯೂಸ್
ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ?  ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ…

ಇತ್ತೀಚಿನ ಸುದ್ದಿ

ಧೋನಿ ಬೆನ್ನಲ್ಲೇ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

August 15, 2020, 3:25 PM

ನವದೆಹಲಿ(reporter Karnataka News)

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ ಎಸ್ ಧೋನಿ ವಿದಾಯ ಹೇಳಿದ ಬೆನ್ನಲ್ಲೇ ನಗುಮೊಗದ ಕ್ರಿಕೆಟಿಗ ಸುರೇಶ್ ರೈನಾ ಕೂಡ ಗುಡ್ ಬೈ ಹೇಳಿದ್ದಾರೆ.
ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ರೈನಾ,‌ “ನಾನು ಕೂಡ ನಿಮ್ಮನ್ನು ಸೇರುತ್ತಿದ್ದೇನೆ ಥ್ಯಾಂಕ್ಯೂ ಇಂಡಿಯಾ ಜೈ ಹಿಂದ್” ಎಂದು ಬರೆದುಕೊಂಡಿದ್ದಾರೆ.

ರೈನಾ ಭಾರತದ ಕ್ರಿಕೆಟ್ ತಂಡದ ಎಡಗೈ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್. ೨೦೧೦ ರಲ್ಲಿ ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿದರು.
ಏಕದಿನ ಪ್ರಥಮ ಪಂದ್ಯ ವರ್ಷ ೨೦೦೫ ರಲ್ಲಿ ಶ್ರೀಲಂಕಾ ವಿರುದ್ಧ ಮತ್ತು ಡಿಸೆಂಬರ್ ೨೦೦೬ ರಲ್ಲಿ ದಕ್ಷಿಣ ಆಫ್ರಿಕಾ ಟ್ವೆಂಟಿ ಟ್ವೆಂಟಿ ಪದಾರ್ಪಣೆ ಮಾಡಿದ್ದರು. ಅಲ್ಲದೆ ಪಾರ್ಟೈಮ್ ಆಫ್ ಬ್ರೇಕ್ ಬೌಲರ್ ಕೂಡ ಆಗಿದ್ದ ನಿಪುಣ ಕ್ಷೇತ್ರ ರಕ್ಷಕ ಬಹಳ ಕಾಲದವರೆಗೆ ತಂಡದಿಂದ ಹೊರಗಿದ್ದರು ಇದೀಗ ಸ್ವಾತಂತ್ರ್ಯ ದಿನದಂದು ವಿದಾಯ ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು