ಪತಿಯ ಹಾದಿ ಹಿಡಿದ ಪತ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಧ್ರುವನಾರಾಯಣ್ ಪತ್ನಿ ವೀಣಾ ಇನ್ನಿಲ್ಲ ಮೈಸೂರು(reporterkarnataka.com): ಹೃದಯಾಘಾತದಿಂದ ಇತ್ತೀಚಿಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಅವರ ಪತ್ನಿ ವೀಣಾ(50) ಅನಾರೋಗ್ಯದಿಂದ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಬ್ರೈನ್ ... ಜಾಹೀರಾತು