Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್ವೈ ಬೆಂಗಳೂರು(reoporterkarnataka.com) 2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ... ಜಾಹೀರಾತು