ಬಾಬರಿ ಮಸೀದಿ ಧ್ವಂಸ ಪ್ರಕರಣ: ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಜೋಷಿ ಹೇಳಿಕೆ ದಾಖಲು ಲಕ್ನೋ(reporterkarnatakanews): ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಷಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮುರಳಿ ಮನೋಹರ್ ಜೋಷಿ ಈ ಸಂಬಂಧ ತಮ್ಮ ಹೇಳಿಕೆ ದಾಖಲಿಸಿದ... ಜಾಹೀರಾತು