ಕೊರೊನಾ ಭೀತಿ : ಸ್ವಾತಂತ್ರ್ಯ ದಿನಾಚರಣೆಗೂ ಮಾರ್ಗಸೂಚಿ ನವದೆಹಲಿ(reporterkarnataka news): ಸ್ವತಂತ್ರ ಭಾರತದಲ್ಲಿ ಇಷ್ಟು ವರ್ಷಗಳಲ್ಲಿ ಈ ತರಹದ ಸ್ಥಿತಿ ಬಂದಿರಲು ಸಾಧ್ಯವೇ ಇಲ್ಲ. ಎಲ್ಲರ ಊಹೆಗೂ ಮೀರಿ ಕೊರೊನಾ ನೆಲೆಯಾಗಿಬಿಟ್ಟಿದೆ. ಇದೇ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಗೆಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯ ಶುಕ್ರವಾ... ಜಾಹೀರಾತು