ಚಪ್ಪಲಿ ಕಳಚಿಟ್ಟು ದೇಶದ ಧ್ವಜಕ್ಕೆ ಸೆಲ್ಯೂಟ್ ಹೊಡೆದ ಕೆಲಸಕ್ಕೆ ಹೊರಟಿದ್ದ ಮಹಿಳೆ : ಜಾಲತಾಣದಲ್ಲಿ ಫೊಟೊ ವೈರಲ್ ಮಂಗಳೂರು(ReporterKarnataka.com) ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿರುವ ಫೋಟೊ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏಣಗುಡ್ಡೆಯಲ್ಲ... ಜಾಹೀರಾತು