ಕೇರಳದಲ್ಲಿ ವಾರಾಂತ್ಯ ಲಾಕ್ಡೌನ್ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್ ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ... ಕರ್ನಾಟಕ ರಾಜ್ಯ ಕ್ರೀಡಾ ಪೋಷಕ ಪ್ರಶಸ್ತಿ:ಅರ್ಹರಾಗಿದ್ದರೆ ನೀವು ಇಂದೇ ಅರ್ಜಿ ಸಲ್ಲಿಸಿ ಮಂಗಳೂರು(reporterkarnataka news): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2021-22ನೇ ಸಾಲಿನ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತ... ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಕೋಟ ಬೆಂಗಳೂರು(reporterkarnataka.com): ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ಎಂದಿದ್ದಾರೆ. ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಸಚಿವನಾಗಿ ಉತ್ತಮ ಅಭಿವೃ... ಬಿಜೆಪಿ ಮಸ್ಕಿ ಮಂಡಲ ಕಾರ್ಯಕಾರಣಿ ಸಭೆ: ಮುಂಬರುವ ಜಿಪಂ, ತಾಪಂ ಚುನಾವಣೆ ಬಗ್ಗೆ ಚರ್ಚೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ವಿಭಾಗೀಯ ಪ್ರಭಾರಿ ಸಿದ್ದೇಶ್ ಯಾದವ್ ಜಿ ಹಾಗೂ ಮಸ್ಕಿ ಮಂಡಲ ಅಧ್ಯಕ್ಷರು ಶಿವಪುತ್ರಪ್ಪ ಅರಳಹಳ್ಳಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆ... Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್ವೈ ಬೆಂಗಳೂರು(reoporterkarnataka.com) 2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ... ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಶಿರಸಿಯಲ್ಲಿ ಇಂದು ಸೈಕಲ್ ಏರಲಿರುವ ಕೆಪಿಸಿಸಿ ಅಧ್ಯಕ್ಷರು ! ಕಾರವಾರ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜು.7ರಂದು ಶಿರಸಿಗೆ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ತೈಲ ಬೆಲೆಯೇರಿಕೆ ವಿರುದ್ಧ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸ... ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು(reporterkarnataka news): ಕೊರೊನಾದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ಮುಖ್ಯಮಂತ್ರಿಯವರ ಮಾಜಿ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾದಿಂದ ನಿಧನರಾಗಿದ್ದಾರೆ. ಮಹಾದೇವ ಪ್ರಕಾಶ್ ಅವರು ಕೊರೊನಾ ಪಾಸಿಟಿವ್ ಆದ ಕಾರಣಕ್ಕೆ ಕಳೆದ 10 ದಿನದ ಹಿಂದೆ ಖಾಸಗಿ ಆ... ಅಥಣಿ: ಆಮ್ಲಜನಕ ಪೂರೈಕೆ, ಹಾಸಿಗೆ ವ್ಯವಸ್ಥೆ ಕುರಿತು ಡಿಸಿಎಂ ಲಕ್ಷಣ ಸವದಿ ತುರ್ತುಸಭೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲ್ಲೂಕಿನಲ್ಲಿ ಕೋವಿಡ್ ಉಲ್ಭಣಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಹಾಗೂ ಆಮ್ಲಜನಕ ,ಹಾಸಿಗೆ ವ್ಯವಸ್ಥೆ, ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಕುರಿತು , ಅಥಣಿ ಗಣ್ಯರು, ಐಎಂ ಎ ವೈಧ್ಯರು ಉನ್ನತ ಅ... « Previous Page 1 2 ಜಾಹೀರಾತು