ಅಯೋಧ್ಯೆಯಲ್ಲಿ ಭಕ್ತರಿಗೆ ಹಂಚಲು 1,10,000 ಲಡ್ಡು ತಯಾರಿ ! ನವದೆಹಲಿ(ReporterKarnataka News) ರಾಮ ಜನ್ಮಭೂಮಿ ಎಂದು ಕರೆಯಲಾಗುವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಅಂಗವಾಗಿ ಆ.5ರಂದು ಭೂಮಿ ಪೂಜೆ ನಡೆಯಲಿದ್ದು ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಭೂಮಿ ಪೂಜೆಯ ಅಂಗವಾಗಿ ಈಗಾಗಲೇ ಪೂರ್ವಸಿದ್ಧತಾ ಕಾರ್ಯಗಳು ಪ್ರಗತಿಯಲ್ಲಿದ್ದು, ಭಕ... ಜಾಹೀರಾತು