Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ ಹಲವು ಹುದ್ದೆಗಳು, ಸದ್ಯದಲ್ಲೇ ಅರ್ಜಿ ಆಹ್ವಾನ ಬೆಂಗಳೂರು(reporterkarnataka.com) ರಾಜ್ಯ ಮೋಟಾರು ವಾಹನಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸುವ ಕುರಿತಂತೆ ರಾಜ್ಯ ಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಸದ್ಯದಲ್ಲಿಯೆ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್... Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು: ಜುಲೈ 30ಕ್ಕೆ ನೇರಸಂದರ್ಶನ ಉಡುಪಿ(Reporterkarnataka.com) ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು ಕನಿಷ್ಠ 18ರಿಂದ 50 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ... RK Exclusive : ವಿಸ್ಟಾಡೋಮ್ ಹೊಸ ಪ್ರಯೋಗವೇ ?ರಾಜಕಾರಣಿಗಳು ಬಿಟ್ಟದ್ದು ರೈಲೇ? ಹಾಗಾದರೆ ಕೊಂಕಣ ರೈಲು ಓಡಿಸಿದ್ದು ಮತ್ಯೇನು? ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಮಂಗಳೂರು-ಬೆಂಗಳೂರು ರೈಲಿನಲ್ಲಿ ಅಳವಡಿಸಲಾದ ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳು ರೈಲ್ವೆಯ ನೂತನ ಪ್ರಯೋಗವೇ? ದಕ್ಷಿಣ ಭಾರತದಲ್ಲೇ ಇದನ್ನು ಮೊದಲ ಬಾರಿಗೆ ಬಳಸಲಾಗಿದೆ? ರಾಜಕಾರಣಿಗಳು, ಅಧಿಕಾರಿಗ... ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಶಿರಸಿಯಲ್ಲಿ ಇಂದು ಸೈಕಲ್ ಏರಲಿರುವ ಕೆಪಿಸಿಸಿ ಅಧ್ಯಕ್ಷರು ! ಕಾರವಾರ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜು.7ರಂದು ಶಿರಸಿಗೆ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ತೈಲ ಬೆಲೆಯೇರಿಕೆ ವಿರುದ್ಧ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸ... Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ ಉಡುಪಿ(reporterkarnataka news): ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟು... ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ ಫುಡ್ ಕಿಟ್ ವಿತರಣೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಸಮಾಜದ ಸಂಕಷ್ಟವನ್ನು ಅರಿತು ದೇವಲಾಪುರ ಸವಿತಾ ಸಮಾಜದ ಸಮುದಾಯದವರಿಗೂ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಹೇಳಿದರು. ಅವರು ದೇವಲಾಪ... ಇಳೆಯನ್ನು ತೊಯಿಸಿದ ಮುಂಗಾರು ಮಳೆ: ಭರ್ಜರಿ ಬಿತ್ತನೆ ಶುರು; ಮಂದಹಾಸ ಬೀರಿದ ರಾಯಚೂರು ರೈತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಮುಂಗಾರು ಮಳೆ ಸಂಪೂರ್ಣವಾಗಿ ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಸಂತೋಷ ಎದ್ದು ಕಾಣುತ್ತಿದೆ. ಮಸ್ಕಿ ಭಾಗದ ಮ್ಯಾದರಾಳ, ಅಂತರಗಂಗೆ, ಮೆದಿಕಿನಾಳ, ಬೈಲಗುಡ್ಡ, ನಾಗರಬೆಂಚಿ... ಜಾಹೀರಾತು