ಶಿವರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಕನ್ನಡ ಚಿತ್ರರಂಗದ ಮಹತ್ವದ ಸಭೆ, ಮುಖ್ಯಮಂತ್ರಿ ಭೇಟಿ ಬೆಂಗಳೂರು(reporterkarnatakanews): ಕನ್ನಡ ಚಿತ್ರರಂಗ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ಇಂದು ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಎಲ್ಲ ಸಂಘಟನೆಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಿರ್... ಜಾಹೀರಾತು