Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ ಉಡುಪಿ(reporterkarnataka news): ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟು... ಜಾಹೀರಾತು