ತುಳುವಿಗಾಗಿ ಮತ್ತೊಮ್ಮೆ ಕೈ ಎತ್ತುವ ಸರದಿ: ಸೆ. 5ರಂದು ‘ಟ್ವೀಟ್ ತುಳುನಾಡು’; ಕವಿ ಮಂದಾರ ಕೇಶವ ಭಟ್ ಮತ್ತೆ ನೆನಪಿಗೆ ಮಂಗಳೂರು(reporterkarnataka.com): ಸಂವಿಧಾನದ 8ನೇ ಪರಿಚ್ಛೇದದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ತುಳುವರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಹೋರಾಟ ಮಾಡಿಕೊಂಡು ಬಂದರೂ ಇನ್ನೂ ಅದು ಕಾರ್ಯಗತಗೊಂಡಿಲ್ಲ. ಹಲವು ಸರಕಾರಗಳು ಬದಲಾದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಮನೋಭಾವ ಬದಲಾ... ಜಾಹೀರಾತು