ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ ಮುಂಬೈ(reporterkarnataka.com): ಬಿಜೆಪಿ ಮತ್ತು ಶಿವಸೇನೆಯ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ... ಜಾಹೀರಾತು