12:48 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ತಳ್ಳಾಟ ನೂಕಾಟ: ಪ್ರತಿಭಟನೆ ವೇಳೆ ಜಾರಿ ಬಿದ್ದ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

October 1, 2020, 4:24 PM

ನವದೆಹಲಿ(reporterkarnataka news): ದೇಶದಲ್ಲಿ ಪ್ರತಿಭಟನೆಯ ಅಲೆ ಎಬ್ಬಿಸಿರುವ ಉತ್ತರ ಪ್ರದೇಶದ ಸಾಮೂಹಿಕ ಅತ್ಯಾಚಾರ ಪ್ರಕರಣ ಇದೀಗ ರಾಜಕೀಯ ಸ್ವರೂಪ ಕೂಡ ಪಡೆದುಕೊಂಡಿದೆ.  ಇಂದು ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯನ್ನು ಯಮುನಾ ಎಕ್ಸ್ ಪ್ರೆಸ್ ವೈ ಯಲ್ಲಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಪೊಲೀಸರ ಜತೆ ವಾಗ್ವಾದ ನಡೆಸಿದರು.

ಪೊಲೀಸರು ರಾಹುಲ್ ಗಾಂಧಿ ಮತ್ತು ಬೆಂಬಲಿಗರನ್ನು ಮುಂದಕ್ಕೆ ಹೋಗದಂತೆ ತಡೆದಾಗ ಗೊಂದಲ ಸೃಷ್ಟಿಯಾಯಿತು. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಕಾಲು ಜಾರಿ ಬಿದ್ದರು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ರಾಹುಲ್ ಗಾಂಧಿ ಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಉತ್ತರ ಪ್ರದೇಶ ಯಾತ್ರೆಯನ್ನು ಪೊಲೀಸರು ಇದೀಗ ತಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು