2:31 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ತಂದೆ ಮೊಬೈಲ್ ಕೊಡದ್ದಕ್ಕೆ ಬಾವಿಗೆ ಹಾರಿ ಇಬ್ಬರು ಮಕ್ಕಳು ಆತ್ಮಹತ್ಯೆ: ನಡೆದದ್ದು ಎಲ್ಲಿ ಗೊತ್ತೇ? 

January 5, 2021, 1:10 PM

ಕಲಬುರ್ಗಿ(reporterkarnataka news): ತಂದೆ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ  ಸಿಟ್ಟು ಮಾಡಿಕೊಂಡ ಇಬ್ಬರು ಮಕ್ಕಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ

ತುಳಜಾರಾಂ ಎಂಬವರ ಮಗ  ಸುನೀಲ್ ತಂದೆಯ ಬಳಿ ಮೊಬೈಲ್ ಗೆ ಬೇಡಿಕೆ ಇಟ್ಟಿದ್ದ. ಅದಕ್ಕೆ ಅವರು  ನಿರಾಕರಿಸಿದ್ದರಂತೆ. ಇದರಿಂದ ಮನನೊಂದ  17 ವರ್ಷ ಪ್ರಾಯದ ಸುನೀಲ್ , ತನ್ನ ತಮ್ಮನ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು