3:54 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಕೋವಿಡ್ ಟೆಸ್ಟ್ ಗೆ ಕರೆದೊಯ್ಯುತ್ತಿದ್ದಾಗ ಪರಾರಿಯಾಗಿದ್ದ ಅರಣ್ಯ ಚೋರ ಮತ್ತೆ ಸೆರೆ

December 2, 2020, 8:56 AM

ಸಾಂದಾರ್ಭಿಕ ಚಿತ್ರ

ಮಡಿಕೇರಿ( reporterkarnataka news): ಅರಣ್ಯ ಸಿಬ್ಬಂದಿಯ ವಶದಲ್ಲಿದ್ದ ಸಂದರ್ಭದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಹುಣಸೂರಿನ  ಜುನೈದ್ ಪಾಷಾ ಎಂದು ಗುರುತಿಸಲಾಗಿದೆ.

ಕೊಡಗಿನ ಕುಶಾಲನಗರದ ಅರಣ್ಯದಲ್ಲಿ ಬೀಟೆ ಮರ ಕಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ಕೋವಿಡ್ ಟೆಸ್ಟ್ ಗೆ ಕರೆದೊಯ್ಯುತ್ತಿದ್ದ ವೇಳೆ ಪರಾರಿಯಾಗಿದ್ದ.

ಇದೀಗ ಆರೋಪಿಯನ್ನು ಅರಣ್ಯ ರಕ್ಷಕ ದಳ ಬಂಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು