12:35 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬೆಂಗಳೂರು ಉಗ್ರರ ಅಡಗುತಾಣ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ 

September 29, 2020, 12:28 PM

ಬೆಂಗಳೂರು(reporterkarnataka news): ರಾಜ್ಯ ರಾಜಧಾನಿ ಬೆಂಗಳೂರು ಉಗ್ರರ ಅಡಗುತಾಣವಾಗಿ ಬದಲಾಗುತ್ತಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. 

ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಮಹಾನಗರವಾಗಿದೆ.

ಕೆಂಪೇಗೌಡ ಅವರು ಕಟ್ಟಿರುವ ಈ ನಗರ ನಮ್ಮೆಲ್ಲರ ಹೆಮ್ಮೆಯಾಗಿದೆ. ಇಂತಹ ಹೇಳಿಕೆಗಳಿಂದ ಬೆಂಗಳೂರಿನ ವರ್ಚಸ್ಸಿಗೆ ದಕ್ಕೆಯಾಗುತ್ತಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಭಯೋತ್ಪಾದಕ ಗುಂಪುಗಳ ಜತೆ ಯಾರಾದರೂ ಸಂಪರ್ಕ ಹೊಂದಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೇ ಹೊರತು ಅಧಕ್ಕಾಗಿ ನಗರವನ್ನು ದೂರುವುದಲ್ಲ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು