12:15 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ತೆಲಂಗಾಣ ಹಣಕಾಸು ಸಚಿವರಿಗೆ ಕೊರೊನಾ ಸೋಂಕು

September 5, 2020, 11:42 AM

ಹೈದರಾಬಾದ್(reporterkarnataka news): ತೆಲಂಗಾಣದ ಹಣಕಾಸು ಸಚಿವ ಹರೀಶ್ ರಾವ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ ಹರೀಶ್ ರಾವ್  ಇದನ್ನು ಬಹಿರಂಗಪಡಿಸಿದ್ದಾರೆ.  ರೋಗದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಆದರೂ ಸೋಂಕು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ವಯಂ ಕ್ವಾರಂಟೈನ್ ಗೆ ಅವರು ಒಳಗಾಗಿದ್ದಾರೆ.

ತಮ್ಮ ಜತೆ ಸಂಪರ್ಕಕಕ್ಕೆ ಬಂದಿದ್ದವರು ದಯಮಾಡಿ ವೈದ್ಯಕೀಯ ಪರೀಕ್ಷೆ ನಡೆಸಿ ಎಂದು  ಹಣಕಾಸು ಸಚಿವರು ಮನವಿ ಮಾಡಿದ್ದಾರೆ.

ತೆಲಂಗಾಣದ ಜಿಲ್ಲೆಗಳ ಪೈಕಿ ಹೈದರಾಬಾದ್ ನಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು