12:36 PM Saturday6 - March 2021
ಬ್ರೇಕಿಂಗ್ ನ್ಯೂಸ್
ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8… ವಿಧಾನ ಪರಿಷತ್ ಬೈ ಎಲೆಕ್ಷನ್ : ಬಿಜೆಪಿಯಿಂದ ತುಳಸಿ ಮುನಿರಾಜು ಗೌಡ ನಾಮಪತ್ರ…

ಇತ್ತೀಚಿನ ಸುದ್ದಿ

ಟಿಪ್ಪುವನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ ಎಚ್. ವಿಶ್ವನಾಥ್

August 26, 2020, 8:45 AM

ಬೆಂಗಳೂರು(reporterkarnataka news): ಜೆಡಿಎಸ್ ನಿಂದ ಬಿಜೆಪಿಗೆ ವಲಸೆ ಬಂದಿರುವ ಹಿರಿಯ ರಾಜಕಾರಣಿ ಹಾಗೂ ಶಾಸಕ ಎಚ್.

ವಿಶ್ವನಾಥ್ ಟಿಪ್ಪುವನ್ನು ಹಾಡಿ ಹೊಗಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಟಿಪ್ಪು ಈ ಮಣ್ಣಿನ ಮಗ ಎಂದು ಪ್ರಶಂಸೆಗಳ ಸುರಿ ಮಳೆ ಗೈದಿದ್ದಾರೆ.  ಮಕ್ಕಳು ಗಾಂಧೀಜಿಯಿಂದ ಹಿಡಿದು ಟಿಪ್ಪುವಿನ ತನಕ ತಿಳಿದಿರಬೇಕು ಎಂದು ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಸುದ್ದಿ ವಾಹಿನಿಗೆ ಪ್ರತ್ರಿಕ್ರಿಯಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಟಿಪ್ಪು ವಿಷಯದಲ್ಲಿ ಬಿಜೆಪಿ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಟಿಪ್ಪು ಜಯಂತಿ ಆಚರಣೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ಅದು ಮುಂದುವರಿಯಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು