5:05 AM Monday30 - November 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ ಕೊರೋನಾಕ್ಕೆ  1059 ಬಲಿ: 24,67,759 ಮಂದಿ ಗುಣಮುಖ

August 26, 2020, 5:14 AM

ನವದೆಹಲಿ(reporterkarnataka news): ಮಾರಕ ಕೊರೋನಾದ ಕಣ ಸ್ಫೋಟ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ 1059 ಮಂದಿಯ ಪ್ರಾಣ ಬಲಿ ಪಡೆದಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 59, 449ಕ್ಕೆ ತಲುಪಿದೆ. 

ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 67, 151 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 32, 34, 475ಕ್ಕೆ ತಲುಪಿದೆ. ಕೊರೋನಾ ಸೋಂಕಿತ 24, 67, 759 ಮಂದಿ ಕೊರೋನಾದಿಂದ ಇದುವರೆಗೆ ಗುಣಮುಖರಾಗಿದ್ದಾರೆ.

ದೇಶದ ವಿವಿಧ ಆಸ್ಪತ್ರೆಗಳಲ್ಲಿ  7,07, 267 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು