4:05 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

3 ಲಕ್ಷಕ್ಕೂ ಹೆಚ್ಚು ಗಾಂಜಾ ಗಿಡಗಳ ನಾಶ: ಭದ್ರತಾ ಪಡೆ ಯೋಧರಿಂದ ಕಾರ್ಯಾಚರಣೆ

September 14, 2020, 3:01 AM

ಅಗರ್ತಲಾ(reporter Karnataka news): ತ್ರಿಪುರಾದಲ್ಲಿ ಮೂರು ಲಕ್ಷ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ನಾಶಮಾಡಲಾಗಿದೆ. ತ್ರಿಪುರಾದ ಸೆಪಾಯಿಜಲಾ ಜಿಲ್ಲೆಯಲ್ಲಿ ಗಡಿ ಭದ್ರತಾಪಡೆ ಯೋಧರು ಈ ಕಾರ್ಯಾಚರಣೆ ನಡೆಸಿದ್ದಾರೆ. 

ಅತ್ಯಂತ ರಹಸ್ಯವಾಗಿ ಗಾಂಜಾ ಗಿಡಗಳನ್ನು ಕಾಡಿನ ಮಧ್ಯೆ ಬೆಳಸಲಾಗಿತ್ತು.ಗಡಿ ಭದ್ರತಾಪಡೆ ಯೋಧರು ಮತ್ತು  ಸ್ಥಳೀಯ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. ಇಲ್ಲಿ ಬೆಳೆದ ಗಾಂಜಾವನ್ನು ಕರ್ನಾಟಕ ಸೇರಿದಂತೆ ದೇಶದ ಎಲ್ಲ ರಾಜ್ಯಗಳಿಗೆ ಪೂರೈಸಲಾಗುತ್ತಿತ್ತು ಎಂಬ ಸಂಶಯವನ್ನು  ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು