11:35 PM Sunday24 - January 2021
ಬ್ರೇಕಿಂಗ್ ನ್ಯೂಸ್
ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ?  ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ…

ಇತ್ತೀಚಿನ ಸುದ್ದಿ

ತ್ರಿವೇಣಿ ಚಿತ್ರಮಂದಿರದಲ್ಲಿ ಪೋಸ್ಟರ್ ಬದಲಾಯಿಸುತ್ತಿದ್ದಾಗ ಬಿದ್ದು ಓರ್ವ ಸಾವು

December 6, 2020, 1:22 PM

ಬೆಂಗಳೂರು(reporterkarnataka news): ನಗರದ ತ್ರಿವೇಣಿ ಚಿತ್ರಮಂದಿರದಲ್ಲಿ ಪೋಸ್ಟರ್ ಬದಲಾಯಿಸುತ್ತಿದ್ದ ಭದ್ರತಾ ಸಿಬ್ಬಂದಿ ಎತ್ತರದಿಂದ ಕೆಳಬಿದ್ದು ಮೃತಪಟ್ಟಿದ್ದಾರೆ.

ಇಂದು ಮುಂಜಾನೆ ಈ ದುರಂತ ನಡೆದಿದೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ಅತ್ಯಂತ ಎತ್ತರದಲ್ಲಿನ ಪೋಸ್ಟರ್ ಬದಲಾಯಿಸುತ್ತಿದ್ದಾಗ ಆಯ ತಪ್ಪಿ ಬಿದ್ದರು ಎಂದು ವರದಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು