5:53 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ಟಿಆರ್ ಪಿ ಹಗರಣ: ರಿಪಬ್ಲಿಕ್ ಟಿವಿ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

October 15, 2020, 8:15 PM

ನವದೆಹಲಿ(reporterkarnataka news):

ಸುದ್ದಿ ವಾಹಿನಿಗಳ ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕೆಂದು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್‌ ಗೋಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ

ಹಾಕಿದ್ದು, ಸಿಆರ್ ಪಿಸಿಯಡಿ ಸಾಮಾನ್ಯ ನಾಗರೀಕನಂತೆ ನೀವೂ ಹೈಕೋರ್ಟ್‌ಗೆ ಹೊಗಿ ಎಂದು ಹೇಳಿದೆ.

ಹೈಕೋರ್ಟ್ ಈಗಾಗಲೇ ಈ ಪ್ರಕರಣವನ್ನು ತೆಗೆದುಕೊಂಡಿದೆ. ನಿಮ್ಮ ಎರಡು ಕಚೇರಿಗಳು ವರ್ಲಿಯಲ್ಲಿದೆ. ನೀವು ಅಲ್ಲಿಗೆ ಹೋಗಿ. ಹೈಕೋರ್ಟ್ ಸೂಚಿಸದೇ ಈ ಪ್ರಕರಣವನ್ನು ನಾವು ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲ ಸಾಮಾನ್ಯ ನಾಗರಿಕರಂತೆ ಸಿಆರ್‌ಪಿಸಿ ಅಡಿಯಲ್ಲಿ ತನಿಖೆ ಎದುರಿಸುತ್ತಿರುವವರು ಹೈಕೋರ್ಟ್‌ಗೆ ಹೋಗಬೇಕು ಎಂದು ಸುಪ್ರೀಂ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು