1:25 PM Saturday5 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಟಿಆರ್ ಪಿ ಹಗರಣ: ಇಂದು ರಿಪಬ್ಲಿಕನ್ ಪ್ರಿಯಾ ಮುಖರ್ಜಿ ವಿಚಾರಣೆ

October 22, 2020, 7:14 AM

ಮುಂಬೈ(reporterkarnataka news): ಟಿಆರ್ ಪಿ ಹಗರಣದ ಕುರಿತು ತನಿಖೆ ನಡೆಸುತ್ತಿರುವ ಮುಂಬೈನ ಅಪರಾಧ ಪತ್ತೆ ದಳ ಇಂದು ವಿಚಾರಣೆಗೆ ಹಾಜರಾಗುವಂತೆ ಪ್ರಿಯಾ ಮುಖರ್ಜಿ ಅವರಿಗೆ ಆದೇಶ ನೀಡಿದೆ.  ಪ್ರಿಯಾ ಮುಖರ್ಜಿ ರಿಪಬ್ಲಿಕನ್ ಸುದ್ದಿ ವಾಹಿನಿಯ ಡಿಸ್ಟ್ರಿಬೂಷ್ಯನ್ ಮುಖ್ಯಸ್ಥರಾಗಿದ್ದಾರೆ. ಈಗಾಗಲೇ ಇದೇ ಸುದ್ದಿ ವಾಹಿನಿಯ ಇಬ್ಬರು ಸಂಪಾದಕರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ.

ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು